Moving text

Mandya District Police


 ದಿನಾಂಕ:04-12-2017 ರಂದು ಮಕ್ಕಳ ಸಂರಕ್ಷಣೆ ಮತ್ತು ಕಾನೂನುಗಳ ಅನುಷ್ಟಾನದಲ್ಲಿ ಪೊಲೀಸ್ ಅಧಿಕಾರಿಗಳ ಪಾತ್ರ ಕುರಿತು ಪೊಲೀಸ್ ಅಧಿಕಾರಿ ಹಾಗು ಸಿಬ್ಬಂದಿರವರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ದಿನಾಂಕ:04-12-2017 ಮತ್ತು 05-12-2017 ರಂದು ನಡೆಯುವ ಎರಡು ದಿನಗಳ ಕಾರ್ಯಾಗಾರವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸ್ಪಂದನ ಸಂಸ್ಥೆ ಬೆಳಗಾವಿ ಹಾಗೂ ಯುನಿಸೆಫ್ ಮಕ್ಕಳ ಸಂರಕ್ಷಣಾ ಘಟಕ, ಕೊಪ್ಪಳ ಹಾಗು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಯಿತು. 


Mandya District Daily Crime Report Date: 01-12-2017
ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇಲ್ಲಿ ನಡೆದ ದಕ್ಷಿಣ ವಲಯದ ಪೊಲೀಸ್ ಕರ್ತವ್ಯ ಕೂಟದಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ಘಟಕವು  ಒಟ್ಟು 17 ಪದಕಗಳನ್ನು  ಗಳಿಸಿ ಸರ್ವೋತ್ತಮ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ. 


ದಿನಾಂಕ:27-11-2017 ರಂದು “ಜನಸ್ನೇಹಿ ಪೊಲೀಸ್” ಕಾರ್ಯಾಗಾರವನ್ನು  ನಾಗಮಂಗಲ ಉಪ-ವಿಭಾಗದಲ್ಲಿ ಏರ್ಪಡಿಸಲಾಯಿತು.